ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com, ಫೆ.18: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ. ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್ ಇಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಕೋಲಾರ ತಾಲೂಕಿನ ವೇಮಗಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವೆ […]
ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
