ಕೋಲ್ಕತ್ತಾದಲ್ಲಿ ಭೂಕಂಪದ ಭೀತಿ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು; ಜನರಲ್ಲಿ ಆವರಿಸಿದ ಆತಂಕ.
(ನ್ಯೂಸ್ ಕಡಬ) newskadaba.com,ಫೆ.27 : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್‌ಗಾಂವ್‌ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯದಿಂದ ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ. ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮಾತನಾಡುತ್ತಿರುವಾಗಲೇ ಭೂಮಿ […]
ಕೋಲ್ಕತ್ತಾದಲ್ಲಿ ಭೂಕಂಪದ ಭೀತಿ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು; ಜನರಲ್ಲಿ ಆವರಿಸಿದ ಆತಂಕ. Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
