ಕೋಳಿ ಅಂಕದ ಜೂಜಾಟ: ಪುತ್ತೂರು ಪೊಲೀಸರಿಂದ ಮೂವರ ಬಂಧನ, ಕೋಳಿಗಳ ವಶ

(ನ್ಯೂಸ್‌ ಕಡಬ) newskadaba.com,  ಮಾ.05: ಬಜತ್ತೂರು ಗ್ರಾಮದ ಮಾಣಿಕ್ಕಳದಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಉಪ್ಪಿನಂಗಡಿ ಪೊಲೀಸರು ಮಂಗಳವಾರ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳನ್ನು ಕೊಯಿಲ ಗ್ರಾಮದ ಸಬಲೂರು ನಿವಾಸಿ ಸತೀಶ್ (38) ವಿಟ್ಲ ಪಡ್ನೂರು ಗ್ರಾಮದ ಕಡಂಬುವಿನ ಮುರಳಿ (30), ಮತ್ತು ವಳಲು ಕುಡತ್ತಡ್ಕ ನಿವಾಸಿ ಮೋನಪ್ಪ ಕೆ (36) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಉಪ್ಪಿನಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಕೆ.ಪಿ ಮತ್ತು ಅವರ ತಂಡ ಮಾಣಿಕ್ಕಳ […]

ಕೋಳಿ ಅಂಕದ ಜೂಜಾಟ: ಪುತ್ತೂರು ಪೊಲೀಸರಿಂದ ಮೂವರ ಬಂಧನ, ಕೋಳಿಗಳ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್