ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!*
(ನ್ಯೂಸ್ ಕಡಬ)newskadaba.com ನವದೆಹಲಿ, ನ.22: ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ. ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ ‘ಬಿಜೆಪಿ ಸರ್ಕಾರದ ಅವಧೀಲಿ ಕೋವಿಡ್ ಹಗರಣ ನಡೆದಿದೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು […]
ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!* Read More »
ಕರ್ನಾಟಕ