ಕೌಶಾಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಭೇತಿ ಕೇಂದ್ರದ ಶಂಕು ಸ್ಥಾಪನೆ
(ನ್ಯೂಸ್ ಕಡಬ) newskadaba.com ಕಡಬ, ಜು.01. ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಅಂಗ ಸಂಸ್ಥೆಯಾದ ಹೋಯಿಗೆಬಝಾರ್ ನಲ್ಲಿರುವ ತಾಂತ್ರಿಕ ವಿಭಾಗದ ಆವರಣದಲ್ಲಿ ಮೀನುಗಾರಿಕೆಯಲ್ಲಿ ಕೌಶಾಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಭೇತಿ ಕೇಂದ್ರದ ಶಂಕು ಸ್ಥಾಪನೆಯನ್ನು ಮಂಗಳವಾರ ಮಾಡಲಾಯಿತು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ದ.ಕ. ಜಿಲ್ಲೆಯ ಉಸ್ಥುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕೊರೋನ ಸಂದರ್ಭದಲ್ಲಿ ಹೊರದೇಶದಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಉದ್ಯೋಗವಿಲ್ಲದೇ ಹಿಂತಿರುಗುತ್ತಿರುವ ಈ ಸಮಯದಲ್ಲಿ ನಿರುದ್ಯೋಗಿಗಳಿಗೆ ಪರ್ಯಾಯ […]
ಕೌಶಾಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಭೇತಿ ಕೇಂದ್ರದ ಶಂಕು ಸ್ಥಾಪನೆ Read More »
ಕರಾವಳಿ
