ಕ್ರಿಕೆಟಿಗ ಶಮಿಗೆ ಸುಪ್ರೀಂ ಕೋರ್ಟ್ ನೋಟಿಸ್
(ನ್ಯೂಸ್ ಕಡಬ) newskadaba.com, ನ.06: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಈ ನೋಟಿಸ್ ನೀಡಿದೆ. ನನಗೆ ಮತ್ತು ಮಗಳಿಗೆ ಕೋಲ್ಕತ್ತಾ ಹೈಕೋರ್ಟ್ ಮಂಜೂರು ಮಾಡಿರುವ ಜೀವನಾಂಶ ಹೆಚ್ಚಿಸುವಂತೆ ಕೋರಿ ಜಹಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕಲ್ಕತ್ತಾ ಹೈಕೋರ್ಟ್ ನೀಡಿದ ಹಿಂದಿನ ತೀರ್ಪನ್ನು ಜಹಾನ್ ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ. ಹೈಕೋರ್ಟ್ […]
ಕ್ರಿಕೆಟಿಗ ಶಮಿಗೆ ಸುಪ್ರೀಂ ಕೋರ್ಟ್ ನೋಟಿಸ್ Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
