ಕ್ರೀಡಾಪಟುಗಳಿಗೆ ಅರಣ್ಯ ಮತ್ತು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ
(ನ್ಯೂಸ್ ಕಡಬ) newskadaba.com ಡಿ.12: ಅರಣ್ಯ ಮತ್ತು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇ.3 ಮೀಸಲಾತಿ ನೀಡಲಾಗಿದ್ದು, ಉಳಿದ ಇಲಾಖೆಯಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ಸಿನ ಐವನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಳೆದ 3 ವರ್ಷಗಳಲ್ಲಿ ಒಲಿಂಪಿಕ್ಸ್, ಪ್ಯಾರಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತ 13 ಕ್ರೀಡಾಪಟುಗಳಿಗೆ ವಿಶೇಷ ನೇಮಕಾತಿ ನಿಯಮದಡಿ ಅವಕಾಶ […]
ಕ್ರೀಡಾಪಟುಗಳಿಗೆ ಅರಣ್ಯ ಮತ್ತು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್