ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ 2024-25ನೇ ಸಾಲಿನ ಶೈಕ್ಷಣಿಕ […]
ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ