ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 05. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡಿನಲ್ಲಿ ನಡೆದ ಹರಿಹರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕಾರು ಇಲ್ಲಿಯ ವಿದ್ಯಾರ್ಥಿಗಳಿಗೆ ಕಿರಿಯ ವಿಭಾಗದಲ್ಲಿ ಪ್ರಥಮ, ಹಿರಿಯ ವಿಭಾಗದಲ್ಲಿ ದ್ವಿತೀಯ  ಹಾಗೂ ಕಿರಿಯ ಮತ್ತು ಹಿರಿಯ ವಿಭಾಗದ ಸಮಗ್ರ  ಪ್ರಶಸ್ತಿಯು ಲಭಿಸಿದೆ. ಕಿರಿಯರ ವಿಭಾಗದ ಛದ್ಮವೇಷದಲ್ಲಿ 1ನೇ ತರಗತಿಯ ಹಂಸಿಕ  ಪ್ರಥಮ, ಅಭಿನಯ ಗೀತೆಯಲ್ಲಿ3ನೇ ತರಗತಿಯ  ರಕ್ಷಿತಾ ಎ.ಯು. ಪ್ರಥಮ, ಕ್ಲೇ ಮಾಡಲಿಂಗ್‌ […]

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ