VTU ಮತ್ತು ಗೂಗಲ್ ನಡುವೆ ಮಹತ್ವದ ಒಪ್ಪಂದ: ವಿದ್ಯಾರ್ಥಿಗಳಿಗೆ ಎಐ, ಕ್ಲೌಡ್ ಕಂಪ್ಯೂಟಿಂಗ್ ಪ್ರಾಯೋಗಿಕ ತರಬೇತಿ

(ನ್ಯೂಸ್‌ ಕಡಬ) newskadaba.com,  ಜು .21:  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಗೂಗಲ್ ಸಂಸ್ಥೆಗಳ ನಡುವೆ ಶೈಕ್ಷಣಿಕ ಹಾಗೂ ತಾಂತ್ರಿಕ ಸಹಭಾಗಿತ್ವದ ಮಹತ್ವದ ಒಪ್ಪಂದಕ್ಕೆ ಅಧಿಕೃತವಾಗಿ ಚಾಲನೆ ದೊರೆತಿದೆ.ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ , ಕ್ಲೌಡ್ ಕಂಪ್ಯೂಟಿಂಗ್ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ VTU ವಿದ್ಯಾರ್ಥಿಗಳಿಗೆ ಗೂಗಲ್ ಮೂಲಕ ಪ್ರಾಯೋಗಿಕ ತರಬೇತಿ ಸಿಗಲಿದೆ. ಶಿಕ್ಷಣ ಮತ್ತು ಉದ್ಯಮ ವಲಯದ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಇದರ […]

VTU ಮತ್ತು ಗೂಗಲ್ ನಡುವೆ ಮಹತ್ವದ ಒಪ್ಪಂದ: ವಿದ್ಯಾರ್ಥಿಗಳಿಗೆ ಎಐ, ಕ್ಲೌಡ್ ಕಂಪ್ಯೂಟಿಂಗ್ ಪ್ರಾಯೋಗಿಕ ತರಬೇತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್