ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ಬಲಿಯಾಗಬೇಡಿ – ನಗರಪಾಲಿಕೆ ಆಯುಕ್ತ
(ನ್ಯೂಸ್ ಕಡಬ) newskadaba.com ಜೂ. 25. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಬಾಕು ನಿಯಂತ್ರಣ ಕೋಶ ಮಂಗಳೂರು ಮಹಾನಗರ ಪಾಲಿಕೆ, ಎ.ಬಿ ಶೆಟ್ಟಿ ದಂತ ವೈದ್ಯಕೀಯ ಕಾಲೇಜು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಹಯೋಗದಲ್ಲಿ ಪೌರಕಾರ್ಮಿಕರಿಗೆ ಉಚಿತ ಬಾಯಿ ಆರೋಗ್ಯ ತಪಾಸಣೆ ಹಾಗೂ ಅಸಾಂಕ್ರಾಮಿಕ ರೋಗಗಳ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉರ್ವಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರ […]
ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ಬಲಿಯಾಗಬೇಡಿ – ನಗರಪಾಲಿಕೆ ಆಯುಕ್ತ Read More »
ಕರಾವಳಿ