ಇರಾನ್-ಅಮೆರಿಕ ಸಂಘರ್ಷ ತೀವ್ರ: ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ ಆರೋಪ

(ನ್ಯೂಸ್‌ ಕಡಬ) newskadaba.com,  ಜೂ.03 ತೆಹ್ರಾನ್/ಕುವೈತ್,:ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಇರಾನ್ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿದೆ ಎಂಬ ವರದಿಗಳು ಹೊರಬಿದ್ದಿವೆ. ಕೆಶ್ಮ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಅಮೆರಿಕ ಸೇನೆ ಈ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ತನ್ನ ನೆಲೆಗಳ ಮೇಲೆ ಯಾವುದೇ ಯಶಸ್ವಿ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಮತ್ತೊಂದೆಡೆ, ಕುವೈತ್‌ನ ಹಲವು ಪ್ರದೇಶಗಳಲ್ಲಿ ಭಾರಿ […]

ಇರಾನ್-ಅಮೆರಿಕ ಸಂಘರ್ಷ ತೀವ್ರ: ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್