ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com ನ. 08. ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಎಚ್ಚರಿಕೆ ನೀಡಿದೆ. ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ […]
ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ Read More »
ಬ್ರೇಕಿಂಗ್ ನ್ಯೂಸ್