ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ
(ನ್ಯೂಸ್ ಕಡಬ) newskadaba.com ಜು. 21. ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಅದರಂತೆ ರೂರಲ್ ರಿಸೋರ್ಸಸ್ ಡೆವಲಪ್ ಮೆಂಟ್ […]
ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ Read More »
ಕರಾವಳಿ