ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ
(ನ್ಯೂಸ್ ಕಡಬ) newskadaba.com,ಫೆ.05 ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ…… ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು […]
ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
