ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ
(ನ್ಯೂಸ್ ಕಡಬ) newskadaba.com, ಮೇ.15: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಖಾಸಗಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇಂಧನ ವೆಚ್ಚ ಹೆಚ್ಚಳದಿಂದ ಕಾರ್ಯಾಚರಣೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ, ಖಾಸಗಿ ಬಸ್ ಟಿಕೆಟ್ ದರವನ್ನು ಇಂದಿನ ಮಧ್ಯರಾತ್ರಿಯಿಂದಲೇ ಶೇ.20ರಿಂದ 30ರಷ್ಟು ಹೆಚ್ಚಿಸಲು ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದಾದ್ಯಂತ ಲಕ್ಷಾಂತರ ಪ್ರಯಾಣಿಕರ ಮೇಲೆ ನೇರ ಪರಿಣಾಮ ಬೀಳಲಿದ್ದು, ದಿನನಿತ್ಯ ಪ್ರಯಾಣಿಸುವ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ […]
ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
