ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ ಇಬ್ಬರು ಅರೆಸ್ಟ್
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 6. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದ್ದು, ತಲಪಾಡಿಯಿಂದ […]
ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ ಇಬ್ಬರು ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್