ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ

  (ನ್ಯೂಸ್‌ ಕಡಬ) newskadaba.com,ಜ.28  ಮುಂಬೈ:  ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ  ವಿಮಾನ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.ಫ್ಲೈಟ್‌ರಾಡರ್‌ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್‌ಜೆಟ್ 45 (ವಿಟಿ-ಎಸ್‌ಎಸ್‌ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್‌ ಆಗಿತ್ತು .ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲು ಪೈಲಟ್‌ ಪ್ರಯತ್ನಿಸಿದ್ದಾರೆ.ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ 2ನೇ ಬಾರಿ ವಿಮಾನ ಲ್ಯಾಂಡಿಂಗ್‌ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು […]

ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್