ದೆಹಲಿ ವಾಯುಮಾಲಿನ್ಯ ಬಿಕ್ಕಟ್ಟು: ಸರ್ಕಾರಿ, ಖಾಸಗಿ ಸಂಸ್ಥೆಗಳ ಶೇ.50 ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಂ

(ನ್ಯೂಸ್‌ ಕಡಬ) newskadaba.com,ಡಿ.17: ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಶೇ.50 ರಷ್ಟು ನೌಕರರಿಗೆ ವರ್ಕ್‌ ಫ್ರಂ ಹೋಮ್‌ ಕಡ್ಡಾಯಗೊಳಿಸಿ, ಆದೇಶ ಹೊರಡಿಸಿದೆ. ಜೊತೆಗೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್‌ (GRAP) ಅಡಿಯಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳನ್ನ ದೀರ್ಘಕಾಲ ಕೈಗೊಳ್ಳದಂತೆ ಕಾರ್ಮಿಕರಿಗೆ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಇನ್ನೂ ನಿರ್ಮಾಣ ಕಾಮಗಾರಿ ನಿಷೇಧಿಸಿರುವುದರಿಂದ, […]

ದೆಹಲಿ ವಾಯುಮಾಲಿನ್ಯ ಬಿಕ್ಕಟ್ಟು: ಸರ್ಕಾರಿ, ಖಾಸಗಿ ಸಂಸ್ಥೆಗಳ ಶೇ.50 ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್