ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 11.  ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ₹ 2.5 ಕೋಟಿಗೂ ಹೆಚ್ಚು ಮೌಲ್ಯದ ಪೇಂಟಿಂಗ್ ಅನ್ನು ದಕ್ಷಿಣ ಮುಂಬೈನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1992 ರಲ್ಲಿ ಖ್ಯಾತ ವರ್ಣಚಿತ್ರಕಾರ ಮಾಡಿದ ಪ್ರಕೃತಿ ಎಂಬ ಪೇಂಟಿಂಗ್ ಅನ್ನು ಅಸ್ತಗುರು ಆಕ್ಷನ್ ಹೌಸ್ ಪ್ರೈವೇಟ್ ಲಿಮಿಟೆಡ್‌ನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನ ಪ್ರಕಾರ, ಈ ವರ್ಷ […]

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್