ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ
(ನ್ಯೂಸ್ ಕಡಬ) newskadaba.com, ಜು.13 ಮಂಗಳೂರು: ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ‘ರಂಗ ಸುದರ್ಶನ ಸಸಿಹಿತ್ಲು’ ನಾಟಕ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು, ಹಲವು ನಾಟಕಗಳನ್ನು ನಿರ್ದೇಶಿಸಿದ್ದರು.’ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ, ‘ಮುಂಗಾರು’ ಹಾಗೂ ‘ಹೊಸ ದಿಗಂತ’ ಸೇರಿದಂತೆ ಪ್ರಮುಖ ಕನ್ನಡ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಸಸಿಹಿತ್ಲು ಶ್ರೀ ಸರಂತಾಯ ಗರೋಡಿ ಉಳ್ಳಾಯ […]
ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
