ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್
(ನ್ಯೂಸ್ ಕಡಬ) newskadaba.com,ಚೆನ್ನೈ ಸೆ. 21: ಬಾಂಗ್ಲಾದೇಶ (IND vs BAN) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತದ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟದಲ್ಲಿ ರಿಷಭ್ ಪಂತ್ 3 ಸಿಕ್ಸರ್ ಬಾರಿಸುವ ಮೂಲಕ ಮಾಜಿ ದಿಗ್ಗಜ ಆಟಗಾರ ಸೌರವ್ ಗಂಗೂಲಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡು 20 ತಿಂಗಳ ಬಳಿಕ ಟೆಸ್ಟ್ ತಂಡಕ್ಕೆ ಮರಳಿರುವ ರಿಷಭ್ ಪಂತ್ ತಮ್ಮ ಹಳೇಯ ಶೈಲಿಯಲ್ಲೇ ಬ್ಯಾಟಿಂಗ್ ನಡೆಸಿ ಗ್ರೇಟ್ ಕಮ್‌ಬ್ಯಾಕ್ ಮಾಡಿದ್ದಾರೆ. ಮೊದಲ […]
ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್