ಗಂಗೊಳ್ಳಿ: ಸಮುದ್ರದಲ್ಲಿ ಬೋಟ್ ಮುಳುಗಡೆ; ಸಮಯಪ್ರಜ್ಞೆಯಿಂದ ಮೀನುಗಾರರ ಪ್ರಾಣಾಪಾಯ ಮುಕ್ತ
(ನ್ಯೂಸ್ ಕಡಬ) newskadaba.com,ಫೆ.27: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಪಾರಾದವರು. ಫೆ.23ರ ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ಶ್ರೀದುರ್ಗಾಪರಮೇಶ್ವರಿ ಬೋಟಿನ ಅಡಿಭಾಗಕ್ಕೆ ಫೆ.24ರಂದು ಸಮುದ್ರದಲ್ಲಿ ಯಾವುದೋ ವಸ್ತು ತಾಗಿ, […]
ಗಂಗೊಳ್ಳಿ: ಸಮುದ್ರದಲ್ಲಿ ಬೋಟ್ ಮುಳುಗಡೆ; ಸಮಯಪ್ರಜ್ಞೆಯಿಂದ ಮೀನುಗಾರರ ಪ್ರಾಣಾಪಾಯ ಮುಕ್ತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
