ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ
(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ,ಫೆ.04.: ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಆಶ್ರಯದಲ್ಲಿ ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ಶಂಸುಲ್ ಉಲಮಾ ಮೌಲೀದ್ ಹಾಗೂ ಖತಮುಲ್ ಕುರ್‍ಆನ್ ಮತ್ತು ತಹ್ಲೀಲ್ ಸಮರ್ಪಣೆ ಕಾರ್ಯಕ್ರಮ ಫೆ. 3ರಂದು ಗಂಡಿಬಾಗಿಲು ಜುಮಾ ಮಸೀದಿ ವಠಾರದಲ್ಲಿ ಜರಗಿತು. ಸಮಾರಂಭವನ್ನು ಎನ್.ಪಿ.ಎಂ. ಸಯ್ಯದ್ ಜಲಾಲುದ್ದೀನ್ ತಂಙಳ್ ಅಲ್ ಬುಖಾರಿ ಕುನ್ನಂಗೈ-ಕೇರಳ (ಎಝಿಮಲ ತಂಙಳ್) ಉದ್ಘಾಟಿಸಿ ಮಾತನಾಡಿ ನಾವುಗಳು ನಮ್ಮ ಇಚ್ಚಾನುಸಾರ ಬದುಕು ನಡೆಸುವಾಗ ನೆಬಿವರ್ಯರು ತೋರಿಸಿಕೊಟ್ಟ ಮಾರ್ಗದಲ್ಲಿ ಅಲ್ಲಾಹು ಕಲ್ಪಿಸಿದ ರೀತಿಯಲ್ಲಿ ಜೀವನ ನಿರ್ವಹಣೆ ಮಾಡುವ ಮೂಲಕ […]
ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ Read More »
ಕರಾವಳಿ


