ಗಗನಕ್ಕೇರಿದ ಚಿನ್ನ ಮತ್ತು ಬೆಳ್ಳಿಯ ಬೆಲೆ
(ನ್ಯೂಸ್ ಕಡಬ) newskadaba.com,ಜ.19 ಬೆಂಗಳೂರು: ಇಂದು ಒಂದೇ ದಿನ ಬರೋಬ್ಬರಿ 1910 ರೂಪಾಯಿ ಹೆಚ್ಚಳ ಆಗುವ ಮೂಲಕ ಚಿನ್ನದ ಬೆಲೆ ಗರಿಷ್ಠ ಮಟ್ಟಕ್ಕೇರಿದೆ. ಚಿನ್ನದ ದರವು ಸಾರ್ವಕಾಲಿಕ ಗರಿಷ್ಠ ದರವಾದ 1 ಲಕ್ಷದ 45 ಸಾವಿರ 690 ರೂಪಾಯಿಗೆ ಹೆಚ್ಚಳ ಕಂಡಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ ಜನವರಿ 19 2026, ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 14,569 ರೂಪಾಯಿ ಇದ್ದು, ಇಂದು 191 ರೂಪಾಯಿ ಏರಿಕೆ ಆಗಿದೆ. 10 […]
ಗಗನಕ್ಕೇರಿದ ಚಿನ್ನ ಮತ್ತು ಬೆಳ್ಳಿಯ ಬೆಲೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
