ಗಗನಕ್ಕೇರಿದ ತರಕಾರಿ ಬೆಲೆ
(ನ್ಯೂಸ್ ಕಡಬ) newskadaba.com, ಡಿ.02: ರಾಜ್ಯದಲ್ಲಿ ದಿಢೀರನೇ ಬದಲಾದ ಹವಾಮಾನ ಹಾಗೂ ದ್ವಿತ್ವ ಚಂಡಮಾರುತದ ಪ್ರಭಾವ ತರಕಾರಿಗಳ ಮೇಲೆ ಬೀರಿದ್ದು ನುಗ್ಗೆಕಾಯಿಯು ಚಿಕನ್ ಮಟನ್‌ಗಿಂತ ದುಬಾರಿಯಾಗಿದೆ. ತರಕಾರಿಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಾಗೂ ತರಕಾರಿ ಸಾಂಬರಿನ ರುಚಿ ಹೆಚ್ಚಿಸುವ ನುಗ್ಗೆಕಾಯಿ ಬೆಲೆ ಕೇಳಿದರೆ ಒಂದು ಕ್ಷಣ ಬಾಯಿ ಮೇಲೆ ಬೆರಳಿಟ್ಟುಕೊಳ್ಳುವಂತಾಗಿದೆ. ಬರೋಬ್ಬರಿ ಕೆಜಿಗೆ 500 ರೂ.ಗಳಿಂದ 600 ರೂ.ಗಳಿಗೆ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ. ಒಂದಕ್ಕೆ 50 ರೂ.ಗಳಿಂದ 60 ರೂ.ಗಳಂತೆ ಚಿಲ್ಲರೆಯಾಗಿ ಮಾರಾಟವಾಗುತ್ತಿದೆ. ಒಂದು ಕೆಜಿಗೆ 8 ರಿಂದ […]
ಗಗನಕ್ಕೇರಿದ ತರಕಾರಿ ಬೆಲೆ Read More »
ಕರ್ನಾಟಕ
