ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಬ್ರೇಕ್: ಇನ್ಮುಂದೆ ದೆಹಲಿಯಲ್ಲೇ ಅಂತಿಮ ನಿರ್ಧಾರ!

(ನ್ಯೂಸ್ ಕಡಬ) newskadaba.com ಜು. 16: ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋದಿಂದ ಅನುಭವಿ ವಿಜ್ಞಾನಿಗಳು ಖಾಸಗಿ ಸಂಸ್ಥೆಗಳತ್ತ ಮುಖ ಮಾಡುತ್ತಿರುವುದನ್ನು ತಡೆಯಲು ಕೇಂದ್ರ ಬಾಹ್ಯಾಕಾಶ ಇಲಾಖೆ ಕಠಿಣ ಆಂತರಿಕ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಜುಲೈ 14ರ ಹೊಸ ನಿಯಮದ ಪ್ರಕಾರ, ಇಸ್ರೋದ ಪ್ರಮುಖ ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿಯ ರಾಜೀನಾಮೆ ಅಥವಾ ಸ್ವಯಂ ನಿವೃತ್ತಿ ಅರ್ಜಿಗಳನ್ನು ಇನ್ನು ಮುಂದೆ ಸ್ಥಳೀಯ ಮಟ್ಟದಲ್ಲಿ ಅಂಗೀಕರಿಸುವಂತಿಲ್ಲ. ಇದುವರೆಗೆ ಇಸ್ರೋದ ವಿವಿಧ ಕೇಂದ್ರಗಳ ನಿರ್ದೇಶಕರಿಗಿದ್ದ ಈ ಅಧಿಕಾರವನ್ನು ಹಿಂಪಡೆಯಲಾಗಿದ್ದು, ಇನ್ಮುಂದೆ ದೆಹಲಿಯಲ್ಲಿರುವ ಬಾಹ್ಯಾಕಾಶ […]

ಇಸ್ರೋ ವಿಜ್ಞಾನಿಗಳ ರಾಜೀನಾಮೆಗೆ ಕೇಂದ್ರದ ಬ್ರೇಕ್: ಇನ್ಮುಂದೆ ದೆಹಲಿಯಲ್ಲೇ ಅಂತಿಮ ನಿರ್ಧಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್