ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಮೇ. 23. ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗದಲ್ಲಿ […]

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ Read More »

ಕರಾವಳಿ, ಸಿನಿಮಾ