ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ 549 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

(ನ್ಯೂಸ್‌ ಕಡಬ) newskadaba.com,ಡಿ.31:  ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 549 ಕಾನ್ಸ್‌ಟೇಬಲ್ ಹುದ್ದೆಗಳನ್ನು ಅಂದರೆ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಮತ್ತು ಕ್ರೀಡೆಯಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ, ಅಥ್ಲೆಟಿಕ್ಸ್, ಬಾಕ್ಸಿಂಗ್, […]

ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ 549 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್