ಗಣರಾಜೋತ್ಸವದ ಕಣ್ಗಾವಲಿಗೆ ಎಐ ಪವರ್ ದೆಹಲಿ ಪೊಲೀಸರಿಗೆ ಹೊಸ ಬಲ

(ನ್ಯೂಸ್‌ ಕಡಬ) newskadaba.com,ಜ.22  : ಈ ಭಯೋತ್ಪಾದಕನನ್ನ ಮೊಹಮ್ಮದ್ ರೆಹಾನ್ ಎಂದು ಗುರುತಿಸಲಾಗಿದ್ದು, ಅಲ್-ಖೈದಾ ಇನ್ ಇಂಡಿಯನ್ ಸಬ್‌ಕಾಂಟಿನೆಂಟ್ ಸಂಘಟನೆಗೆ ಸೇರಿದ್ದಾನೆ ಎನ್ನಲಾಗಿದೆ. ರೆಹಾನ್ ದೆಹಲಿ ಪೊಲೀಸ್ ಹಾಗೂ ಕೇಂದ್ರೀಯ ಗುಪ್ತಚರ ಏಜೆನ್ಸಿಗಳ ಕಣ್ತಪ್ಪಿಸಿ ಬಹುಕಾಲದಿಂದ ತಲೆಮರಿಸಿಕೊಂಡಿದ್ದಾನೆ. ಗಣರಾಜ್ಯೋತ್ಸವದ ದಿನದಂದು ಭಯೋತ್ಪಾದಕ ದಾಳಿಯ ಎಚ್ಚರಿಕೆ ಇರುವುದರಿಂದ ಆತನ ಪೋಸ್ಟರ್‌ ಪ್ರಕಟಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆ ಕರ್ತವ್ಯ ಪಥ ಮತ್ತು ಸಂಪೂರ್ಣ ನವದೆಹಲಿ ಜಿಲ್ಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಹುಸ್ತರದ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ದೆಹಲಿ […]

ಗಣರಾಜೋತ್ಸವದ ಕಣ್ಗಾವಲಿಗೆ ಎಐ ಪವರ್ ದೆಹಲಿ ಪೊಲೀಸರಿಗೆ ಹೊಸ ಬಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್