ಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

(ನ್ಯೂಸ್ ಕಡಬ) newskadaba.com, ಮೇ.09: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗಣಿ ದೊರೆ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೇ 8 ರಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅನರ್ಹತೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ […]

ಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ Read More »

ಕರ್ನಾಟಕ