ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು […]

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್