ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಮಂಡ್ಯ, ಆ.28, : ಗಣೇಶ ವಿಸರ್ಜನೆಯ ವೇಳೆ ಸಂಭವಿಸಿದ ಅವಘಡದಿಂದ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಮತ್ತು ಮಂಡ್ಯದಲ್ಲಿ ಆದಿತ್ಯವಾರ ನಡೆದಿದೆ. ಅವಘಡಕ್ಕೆ ಬೆಂಗಳೂರಿನಲ್ಲಿ 15 ವರ್ಷದ ವೆಂಕಟೇಶ ಹಾಗೂ ಮಂಡ್ಯದಲ್ಲಿ 25 ವರ್ಷದ ವಿಜಯಕುಮಾರ್ ಬಲಿಯಾದ ದುರ್ದೈವಿಗಳು. ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಮೂರನೇ ದಿನ ಮೂರ್ತಿ ವಿಸರ್ಜನೆ ಮಾಡಲು ಹೊರಟ ಟೆಂಪೋವೊಂದು ಬಾಲಕ ವೆಂಕಟೇಶ್ ಮೇಲೆ ಹರಿದಿದೆ. ಪರಿಣಾಮ ಗಣೇಶ ವಿಸರ್ಜನೆ ನೋಡಲು ಬಂದಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದನು. ಗಣೇಶ ಹೊತ್ತ ಟೆಂಪೋ […]
ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ Read More »
ಕರ್ನಾಟಕ
