ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕಿದರೆ ಗ್ರಾಮವೇ ಸ್ಥಳಾಂತರ
(ನ್ಯೂಸ್ ಕಡಬ) newskadaba.com,ಜ.17 : ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ. ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ. ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿರುವ ಭಾಗಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ವೀಡಿಯೊ, ಫೋಟೋಗ್ರಫಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ […]
ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕಿದರೆ ಗ್ರಾಮವೇ ಸ್ಥಳಾಂತರ Read More »
ಕರ್ನಾಟಕ
