ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಗದಗ,ಸೆ.05, ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಆಯ ತಪ್ಪಿ ಬಿದ್ದ ಬೈಕ್ ಸವಾರನೋರ್ವ ಕೊಚ್ಚಿ ಹೋಗಿರುವ ಘಟನೆ ಗದಗ ತಾಲೂಕಿನ ಕುರ್ತಕೋಟಿ ಬಳಿ ನಡೆದಿದೆ. ಮಳೆ ನೀರಿನಿಂದ ಹುಲಕೋಟಿ ಹಾಗೂ ಕುರ್ತಕೋಟಿ ಮಧ್ಯೆ ಇರುವ ಎರಡು ಹಳ್ಳಗಳು ತುಂಬಿ ಹರಿಯುತ್ತಿತ್ತು. ಅಂತೂರ-ಬೆಂತೂರ ನಿಂದ ಕುರ್ತಕೋಟಿ ಮಾರ್ಗವಾಗಿ ಗದಗ ಕಡೆಗೆ ಇಬ್ಬರು ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಹಳ್ಳಕ್ಕೆ ಬಿದ್ದ ಪರಿಣಾಮ ಹಿಂಬದಿ ಸವಾರ ಹುಚ್ಚಪ್ಪ ಗುಡಿಮನಿ ಈಜಿ ಪಾರಾಗಿದ್ದಾರೆ. ಆದ್ರೆ ನೀರಿನ ರಭಸಕ್ಕೆ ವಾಹನದೊಂದಿಗೆ ಮತ್ತೋರ್ವ […]

ಆಯ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ ► ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರ Read More »

ಕರ್ನಾಟಕ