ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ
(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್ […]
ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »
ಕರಾವಳಿ


