ಗಲ್ಲು ಶಿಕ್ಷೆಯ ಅಪರಾಧಿಗಳ ಅರ್ಜಿ ಸಲ್ಲಿಕೆಗೆ ಕಾಲ ಮಿತಿ ನಿಗದಿಪಡಿಸಿ: ಸುಪ್ರೀಂ ಗೆ ಕೇಂದ್ರ ಮನವಿ

ಹೊಸದಿಲ್ಲಿ, ಜ.23: ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳಿಗೆ ಏಳು ದಿನಗಳ ಒಳಗಾಗಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಕೆಗೆ ಸಮಯ ಮಿತಿ ವಿಧಿಸುವಂತೆ ಇರಬೇಕು. ಇದರ ಜತೆಗೆ ತೀರ್ಪಿನ ಮರು ಪರಿಶೀಲನಾ ಅರ್ಜಿ ಮತ್ತು ಕ್ಯುರೇಟಿವ್‌ ಪಿಟಿಷನ್‌ ಸಲ್ಲಿಕೆಯ ಬಗ್ಗೆ ಕೂಡ ಸಮಯ ನಿಗದಿ ಮಾಡಬೇಕು ಎಂದು ಬುಧವಾರ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದೆ. ಕೇಂದ್ರ ಗೃಹ ಖಾತೆ ವತಿಯಿಂದಲೇ ಈ ಕೋರಿಕೆ ಮಂಡನೆಯಾಗಿದೆ. 2012ರ ನಿರ್ಭಯಾ ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಈಗಾಗಲೇ ಘೋಷಣೆಯಾಗಿರುವ ಗಲ್ಲು ಶಿಕ್ಷೆ […]

ಗಲ್ಲು ಶಿಕ್ಷೆಯ ಅಪರಾಧಿಗಳ ಅರ್ಜಿ ಸಲ್ಲಿಕೆಗೆ ಕಾಲ ಮಿತಿ ನಿಗದಿಪಡಿಸಿ: ಸುಪ್ರೀಂ ಗೆ ಕೇಂದ್ರ ಮನವಿ Read More »

ರಾಷ್ಟ್ರೀಯ ನ್ಯೂಸ್