ಗಾಂಜಾ ವಶ

crime, arrest, suspected

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ […]

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ ► ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.14. ಬೆಳ್ತಂಗಡಿ ತಾಲೂಕಿನ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜು ಬಳಿ, ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು ಮೊತ್ತ 1 ಲಕ್ಷ ರೂ. ಮೌಲ್ಯದ ಗಾಂಜಾ ಜಫ್ತು ಮಾಡಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಬೆಳ್ತಂಗಡಿಯ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರದಂದು, ಪೊಲೀಸು ಉಪನಿರೀಕ್ಷಕರಾದ ಗಿರೀಶ್‌ ಕುಮಾರ್‌ ಎಸ್‌. ರವರು ತಮ್ಮ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ, ಮಾರುತಿ 800 ಕಾರಿನಲ್ಲಿ ಬಂದ

ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ ► ಆರೋಪಿಗಳಿಬ್ಬರ ಬಂಧನ Read More »

ಕರಾವಳಿ
Scroll to Top