ಗಾಂಜಾ ಸಾಗಾಟ: ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.08: ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ರಿಕ್ಷಾ ಚಲಾಯಿಸುತ್ತಿದ್ದ ಪ್ರಸಾದ್ ಬಂಧಿತ ಆರೋಪಿ. ಈತ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಅರಿತ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿ ಸಹಿತ ಆತನಿಂದ ಸುಮಾರು ಒಂದು ಕೆಜಿಗಿಂತಲೂ ಅಧಿಕ ಗಾಂಜಾ ಹಾಗೂ ತಲವಾರು […]

ಗಾಂಜಾ ಸಾಗಾಟ: ಆರೋಪಿ ಬಂಧನ Read More »

ಕರಾವಳಿ