Death, deadbody, Waterfall

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.25. ವ್ಯಕ್ತಿಯೋರ್ವ ತನ್ನ ತಮ್ಮನ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಕುರಿತು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ಜಯಭಾರತಿ ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ ಜಯಭಾರತಿ ಎಂಬವರ ಪತಿಯ ಅಣ್ಣ ಶಂಕರ ನಾಯಕ್ ಎಂಬಾತ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದರು. ಶೇ. 80 ರಷ್ಟು ಗಾಯಗೊಂಡಿದ್ದ ಮಹಿಳೆ ಜಯಭಾರತಿ […]

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್