ಸಬಳೂರು: ಆಯುಷ್ಮಾನ್ ಕಾರ್ಡ್ ನೋಂದಾವಣೆ ಶಿಬಿರ
(ನ್ಯೂಸ್ ಕಡಬ) newskadaba.com ಕೊಯಿಲ. ಆ,24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಸಬಳೂರು ಒಕ್ಕೂಟದ ಆಶ್ರಯದಲ್ಲಿ ಸರಕಾರಿ ಸೌಲಭ್ಯಗಳ ಮಾಹಿತಿ, ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವು ಶ್ರೀ ರಾಮ ಭಜನ ಮಂದಿರದ ವಠಾರದಲ್ಲಿ ಕಳೆದ ದಿನ ನಡೆಯಿತು. ಸಬಳೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ […]
ಸಬಳೂರು: ಆಯುಷ್ಮಾನ್ ಕಾರ್ಡ್ ನೋಂದಾವಣೆ ಶಿಬಿರ Read More »
ಕರಾವಳಿ, ಕರ್ನಾಟಕ






