ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್
(ನ್ಯೂಸ್ ಕಡಬ) newskadaba.com,ಜ.19: ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ […]
ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
