ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ […]

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್