ಗುಂಡೇಟಿಗೆ ಬಲಿಯಾದ ಜಲೀಲ್ ರ ಮಕ್ಕಳನ್ನು ಸಅದಿಯ್ಯದಿಂದ ದತ್ತು: ಬೇಕಲ್ ಉಸ್ತಾದ್

ಮಂಗಳೂರು, ಡಿ.22: ಪೊಲೀಸ್ ಗುಂಡೇಟಿಗೆ ಬಲಿಯಾದ ಕಂದಕ್ ನಿವಾಸಿ ಅಬ್ದುಲ್ ಜಲೀಲ್ ರ  ಎರಡು ಮಕ್ಕಳನ್ನು ಕಾಸರಗೋಡಿನ ಜಾಮಿಅ ಸಅದಿಯ್ಯ ಅರಬಿಯ್ಯ ದತ್ತು ಪಡೆದಿದೆ ಎಂದು ಪ್ರಾಂಶುಪಾಲ, ಖಾಝಿ ಬೇಕಲ ಇಬ್ರಾಹೀಂ ಮುಸ್ಲಿಯಾರ್ ತಿಳಿಸಿದ್ದಾರೆ. ಅವರು ಮೃತರ ಮನೆಗೆ ಭೇಟಿ ನೀಡಿದ ಸಂದರ್ಭ ದತ್ತು ಪಡೆದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸುನ್ನೀ ಕೋ ಆರ್ಡಿನೇಶನ್ ಸಮಿತಿಯ ಅಧ್ಯಕ್ಷ ಎಸ್.ಪಿ. ಹಂಝ ಸಖಾಫಿ ಬಂಟ್ವಾಳ, ಕಾರ್ಯದರ್ಶಿ ಅಶ್ರಫ್ ಕಿನಾರ, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಾಫಿಳ್ ಯಾಕೂಬ್ […]

ಗುಂಡೇಟಿಗೆ ಬಲಿಯಾದ ಜಲೀಲ್ ರ ಮಕ್ಕಳನ್ನು ಸಅದಿಯ್ಯದಿಂದ ದತ್ತು: ಬೇಕಲ್ ಉಸ್ತಾದ್ Read More »

ಕರಾವಳಿ