ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಮೇ.01: ಮಂಗಳೂರು: ಮಂಗಳೂರಿನ ಕುಡುಪುನಲ್ಲಿ ಇತ್ತೀಚೆಗೆ ನಡೆದ ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಕಲಿ ಮತ್ತು ಪ್ರಚೋದನಕಾರಿ ವಿಷಯ ಪೋಸ್ಟ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಡುಪು ಬಳಿ ಇತ್ತೀಚೆಗೆ ನಡೆದ ದಿನಗೂಲಿ ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ […]

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು Read More »

ಕರಾವಳಿ