ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ- ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಹೊತ್ತಿ ಉರಿದ ಘಟನೆ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗದಲ್ಲಿ ನಡೆದಿದೆ. ಗುಜಿರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ಆವರಿಸಿಕೊಂಡಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಬೆಂಕಿಯಿಂದಾಗಿ ಸೊತ್ತು ಹಾನಿಯಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಹರಸಾಹಸ […]

ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ- ಅಪಾರ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್