ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆಯಲು ಸಿಎಂ ಸೂಚನೆ
(ನ್ಯೂಸ್ ಕಡಬ) newskadaba.com, ಆ.14 : ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು 1 ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಅಧಿಸೂಚನೆ ಹೊರಡಿಸಿದ್ದರು. ಈ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಿಷೇಧದಿಂದ ಏಳೆಂಟು ಜಿಲ್ಲೆಗಳ ಅಡಿಕೆ ಬೆಳೆಗಾರರ ಮೇಲೆ ತೀವ್ರ ಸೌಲಭ್ಯ/ಆರ್ಥಿಕ ಪರಿಣಾಮ ಬೀರಲಿದೆ ಎಂದು ಹಿರಿಯ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. […]
ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆಯಲು ಸಿಎಂ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
