5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!!
(ನ್ಯೂಸ್ ಕಡಬ) newskadaba.com ರಾಯಚೂರು, ಅ.14. ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್ ಟಾಪ್, ಪೆನ್ಡ್ರೈವ್ ಮತ್ತು ಮೊಬೈಲ್ ಹಾಳಾಗಿವೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಆವರಣದಲ್ಲಿ ನಿಲ್ಲುತ್ತಿತ್ತು. ಮಳೆ ನೀರಿನ ಸಂಗ್ರಹಕ್ಕೆಂದು ಪುರಸಭೆಯವರು 5 ಅಡಿ ಆಳದ ಗುಂಡಿ ತೋಡಿದ್ದು, ಆದರೆ […]
5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!! Read More »
ಕರ್ನಾಟಕ
