ಗುತ್ತಿಗೆಯಲ್ಲಿ ಮುಸ್ಲಿಂಮರಿಗೆ ಮೀಸಲಾತಿ ವಿಚಾರ ಸ್ಪಷ್ಟನೆ: ಸಿ.ಎಂ ಕಛೇರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ. ಆದರೆ, ಶೇ4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ. […]

ಗುತ್ತಿಗೆಯಲ್ಲಿ ಮುಸ್ಲಿಂಮರಿಗೆ ಮೀಸಲಾತಿ ವಿಚಾರ ಸ್ಪಷ್ಟನೆ: ಸಿ.ಎಂ ಕಛೇರಿ Read More »

ಕರ್ನಾಟಕ