ಗುಬ್ಬಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಕಾರು; ಮೂವರು ಸಜೀವ ದಹನ
ತುಮಕೂರು, ಜ.4: ಬಸ್ ಮತ್ತು ಕಾರು ಢಿಕ್ಕಿ ಸಂಭವಿಸಿದ್ದು ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಮೂವರು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಮೃತರು ಗುಬ್ಬಿ ತಾಲೂಕಿನ ಎನ್. ಹೊಸಹಳ್ಳಿ ಗ್ರಾಮದವರು ಎನ್ನಲಾಗಿದ್ದು, ಮೃತರನ್ನು ವಸಂತ್ಕುಮಾರ್(45), ನರಸಮ್ಮ(60), ರಾಮಯ್ಯ(55) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಬಸ್ ಬೆಂಗಳೂರಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು ಎಂದು […]
ಗುಬ್ಬಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಕಾರು; ಮೂವರು ಸಜೀವ ದಹನ Read More »
ಕರ್ನಾಟಕ